ಬೆಳಗಾವಿ : ಮುಂಬೈ - ಬೆಳಗಾವಿ ಮಾರ್ಗವಾಗಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಗೋವಾಗೆ ತೆರಳಿದ್ದಾರೆ. ಈ ವೇಳೆ ಬೆಳಗಾವಿಯಲ್ಲಿ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಸಚಿನ್ ಟೀ ಕುಡಿದಿದ್ದಾರೆ.
ಇದನ್ನೂ ಓದಿ : Solar Scam : ಸೋಲಾರ್ ಹಗರಣ ತನಿಖೆ, ಕಾದು ನೋಡಿ ಎಂದ್ರು ಸಿಎಂ ಬೊಮ್ಮಾಯಿ
ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕು (ಎ) ಮೇಲಿರುವ ಗೂಡಂಗಡಿಯಲ್ಲಿ ಚಹಾ ಸವಿದಿದ್ದಾರೆ. ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್ ನಲ್ಲಿ ಚಹಾ ಕುಡಿದಿದ್ದಾರೆ.
ವೈಜು ನಿತೂರ್ಕರ್ ಜತೆಗೆ ಸೇಲ್ಫಿ ಕೂಡ ಕ್ಲಿಕ್ಕಿಸಿಕೊಂಡು ಗೋವಾಕ್ಕೆ ಕುಟುಂಬ ಸಮೇತ ತೆರಳಿದ್ದಾರೆ.